alex Certify ಕೆಜಿಎಫ್-2 ರಿಲೀಸ್ ಗೆ ಇಂದು ಮುಹೂರ್ತ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಜಿಎಫ್-2 ರಿಲೀಸ್ ಗೆ ಇಂದು ಮುಹೂರ್ತ ಫಿಕ್ಸ್

ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್-2 ಸಿನಿಮಾ ಬಿಡುಗಡೆಗಾಗಿ ಕಾಯುತ್ತಿದ್ದ ಅಪಾರ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಹೊರ ಬಿದ್ದಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಚಿತ್ರದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ.

ಹೌದು. ಅಭಿಮಾನಿಗಳು ಹಲವು ದಿನಗಳಿಂದ ಕಾತರದಿಂದ ಕಾಯುತ್ತಿದ್ದ ಆ ದಿನ ಬಂದೇ ಬಿಟ್ಟಿದೆ. ಕೆಜಿಎಫ್-2 ಚಿತ್ರದ ಬಿಡುಗಡೆ ದಿನಾಂಕ ಇಂದು ಸಂಜೆ 6:32ಕ್ಕೆ ಘೋಷಣೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

ಜಾಕಿಚಾನ್ ಜತೆ ಇರುವ ಫೋಟೋ ಶೇರ್ ಮಾಡಿದ ಬಾಲಿವುಡ್ ಬೆಡಗಿ ದಿಶಾ ಪಠಾಣಿ

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ನಿರ್ದೇಶಕ ಪ್ರಶಾಂತ್ ನೀಲ್, ಇಂದು ಸಂಜೆ 6:32ಕ್ಕೆ ಕೆಜಿಎಫ್-2 ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...