alex Certify ಕ್ರೇಜಿ ಕ್ವೀನ್ ರಕ್ಷಿತಾಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರೇಜಿ ಕ್ವೀನ್ ರಕ್ಷಿತಾಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಇಂದು ನಟಿ ರಕ್ಷಿತಾ ಅವರ ಜನ್ಮ ದಿನವಾಗಿದ್ದು ಅವರ ಅಭಿಮಾನಿಗಳು ಹಾಗೂ ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣಗಳಲ್ಲಿ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಇನ್ ಸ್ಟಾಗ್ರಾಂನಲ್ಲಿ ರಕ್ಷಿತಾ ಅವರಿಗೆ ವಿಶ್ ಮಾಡಿದ್ದಾರೆ. ನಟ ದರ್ಶನ್ ಜೊತೆ ರಕ್ಷಿತಾ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ ಇವರಿಬ್ಬರ ಜೋಡಿ ಸಾಕಷ್ಟು ಜನಪ್ರಿಯತೆ ಪಡೆದಿತ್ತು.

ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರೇಜಿ ಕ್ವೀನ್ ರಕ್ಷಿತಾ

ಹುಟ್ಟುಹಬ್ಬದ ಶುಭಾಶಯಗಳು. ಪ್ರತಿವರ್ಷ ಜನ್ಮದಿನಗಳು ಬರುತ್ತವೆ ಆದರೆ ನಿಮ್ಮಂತಹ ಸ್ನೇಹಿತರು ಒಮ್ಮೆ ಮಾತ್ರ ಬರುತ್ತಾರೆ. ನಿಮಗೆ ಹುಟ್ಟುಹಬ್ಬದ ಶುಭಾಶಯಗಳು ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಎಂದು ಬರೆದುಕೊಳ್ಳುವ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...