alex Certify ಕ್ರೇಜಿ ಸ್ಟಾರ್‌ ಪುತ್ರನ ‘ಮುಗಿಲ್ ಪೇಟೆ’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರೇಜಿ ಸ್ಟಾರ್‌ ಪುತ್ರನ ‘ಮುಗಿಲ್ ಪೇಟೆ’ ಚಿತ್ರದ ಟೀಸರ್ ರಿಲೀಸ್

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ ಬಹು ನಿರೀಕ್ಷೆಯ ‘ಮುಗಿಲ್ ಪೇಟೆ’ ಚಿತ್ರದ ಟೀಸರ್ ಅನ್ನು ಯುಗಾದಿ ಹಬ್ಬದ ಪ್ರಯುಕ್ತ ನಿನ್ನೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಏಪ್ರಿಲ್ 24ರಂದು ‘ಸೇನಾಪುರ’ ಚಿತ್ರದ ಟೀಸರ್ ರಿಲೀಸ್

ಭರತ್ ನವುಂಡಾ ನಿರ್ದೇಶನದ ಈ ಚಿತ್ರದಲ್ಲಿ ಮನೋರಂಜನ್ ರವಿಚಂದ್ರನ್ ಗೆ ಜೋಡಿಯಾಗಿ ನಟಿ ಕಯಾದು ಲೋಹರ್ ಅಭಿನಯಿಸಿದ್ದಾರೆ. ಫ್ಯಾಮಿಲಿ ಎಂಟರ್ಟೇನ್ಮೆಂಟ್ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಮನೋರಂಜನ್ ರವಿಚಂದ್ರನ್ ಅವರ ತಂದೆಯಾಗಿ ಅವಿನಾಶ್ ನಟಿಸಿದ್ದು, ಖ್ಯಾತ ಹಿರಿಯ ನಟಿ ತಾರಾ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಧು ಕೋಕಿಲ, ರಂಗಾಯಣ ರಘು ಸೇರಿದಂತೆ ಹಲವರ ತಾರಾ ಬಳಗವೇ ಈ ಚಿತ್ರದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...