alex Certify ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ದೂದ್ ಪೇಡ ದಿಗಂತ್ ನಟನೆಯ  ವಿನಾಯಕ ಕೋಡ್ಸರ ನಿರ್ದೇಶನದ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಚಿತ್ರದ  ಮೊದಲ ಲಿರಿಕಲ್  ಸಾಂಗ್ ವೊಂದನ್ನು ಲಹರಿ ಮ್ಯೂಸಿಕ್ ಯುಟ್ಯೂಬ್  ಚಾನೆಲ್ ನಲ್ಲಿ  ರಿಲೀಸ್  ಮಾಡಲಾಗಿದೆ. ಹರಿಚರಣ್ ಧ್ವನಿಯಲ್ಲಿ ಈ ಹಾಡು ತುಂಬಾ ಸೊಗಸಾಗಿ ಮೂಡಿಬಂದಿದೆ. ಈ ಹಾಡಿಗೆ ಪ್ರಜ್ವಲ್ ಪೈ ಅವರ ಸಂಗೀತವಿದೆ.

‘ಬಾಹುಬಲಿ’ ಬಿಡುಗಡೆಯಾಗಿ ಇಂದಿಗೆ 6 ವರ್ಷ

ಈ ಹಾಡು  ಬಿಡುಗಡೆಯಾದ ಕೆಲವೇ  ಗಂಟೆಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದೆ. ಈ ಚಿತ್ರದಲ್ಲಿ ದಿಗಂತ್ ಸೇರಿದಂತೆ ಐಂದ್ರಿತಾ ರೇ ಹಾಗೂ ರಂಜನಿ ರಾಘವನ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಉಪ್ಪಿ ಎಂಟರ್ ಟೇನರ್ ಬ್ಯಾನರ್ ನಿಂದ ಸಿಲ್ಕ್ ಮಂಜು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...