alex Certify ಖ್ಯಾತ ಗಾಯಕ SPB ಗೆ ಕೊರೊನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ಗಾಯಕ SPB ಗೆ ಕೊರೊನಾ

ಕೊರೊನಾ ತನ್ನ ರಣಕೇಕೆ ಮುಂದುವರಿಸಿದ್ದು, ಸಾಕಷ್ಟು ಸೆಲಬ್ರೆಟಿಗಳನ್ನು ಕೊರೊನಾ ಕಾಡುತ್ತಿದೆ. ಇದೀಗ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೊನಾ ಸೋಂಕು ತಗುಲಿದ್ದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಫೇಸ್ಬುಕ್ ಲೈವ್ ನಲ್ಲಿ ಮಾತನಾಡಿರುವ ಅವರು, ಅಂಥದ್ದೇನೂ ತೊಂದರೆ ಇಲ್ಲ. ಶೀತದ ಲಕ್ಷಣಗಳು ಇದೆ. ಆದಷ್ಟು ಬೇಗ ಗುಣಮುಖನಾಗುತ್ತೇನೆ ಎಂದು ಹೇಳಿದ್ದಾರೆ. ಮನೆಯಲ್ಲಿಯೇ ಚಿಕಿತ್ಸೆ ಮುಂದುವರೆಸಬಹುದಾಗಿತ್ತಾದರೂ ಇತರೆಯವರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ.

ಕರೊನಾ: ಎಸ್‌ಪಿಬಿ ಆಸ್ಪತ್ರೆಗೆ ದಾಖಲು

ಖ್ಯಾತ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯ ಅವರಿಗೆ ಕರೊನಾ ಪಾಸಿಟಿವ್‌ ಬಂದಿದ್ದು, ಅವರನ್ನು ಚೆನ್ನೈನ ಆಸ್ಪತ್ರೆ ದಾಖಲು ಮಾಡಲಾಗಿದೆ.

Posted by Vijayavani on Wednesday, August 5, 2020

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...