alex Certify ಗಜಪಡೆ ಜೊತೆ ಇರುವ ಫೋಟೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಜಪಡೆ ಜೊತೆ ಇರುವ ಫೋಟೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟ ನಿಖಿಲ್ ಕುಮಾರಸ್ವಾಮಿ, ತಮ್ಮ ಪತ್ನಿ ರೇವತಿಯೊಂದಿಗೆ ಗಜಪಡೆಯ ಜೊತೆ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾದ ಅಂಬಾರಿ ಹೊರುವ ಗಜಪಡೆಯ ನಾಯಕ ಅರ್ಜುನ ಹಾಗೂ ದುರ್ಗಾ ಪರಮೇಶ್ವರಿಯೊಂದಿಗೆ ಎಂದು ನಿಖಿಲ್ ಕುಮಾರಸ್ವಾಮಿ ತಮ್ಮ ಇನ್ಸ್ಟಾಗ್ರಾಂ ನಲ್ಲಿ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...