alex Certify ಗಣೇಶ್ ಹುಟ್ಟು ಹಬ್ಬದಂದು ‘ಸಖತ್’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣೇಶ್ ಹುಟ್ಟು ಹಬ್ಬದಂದು ‘ಸಖತ್’ ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ

ಸುನಿ ನಿರ್ದೇಶನದ ‘ಸಖತ್’ ಸಿನಿಮಾದ ಮೋಷನ್ ಪೋಸ್ಟರ್ ಅನ್ನು ಜುಲೈ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬದ ದಿನ ಬಿಡುಗಡೆ ಮಾಡಲಾಗುತ್ತಿದೆ.

ಈ ಸಿನಿಮಾದಲ್ಲಿ ಸುರಭಿ ನಾಯಕಿಯಾಗಿ ನಟಿಸಿದ್ದಾರೆ. ಇದಕ್ಕೂ ಮುಂಚೆ ಗೋಲ್ಡನ್ ಸ್ಟಾರ್ ಗಣೇಶ್ ಅವರ ಚಮಕ್ ಸಿನಿಮಾವನ್ನು ಸುನಿ ನಿರ್ದೇಶನ ಮಾಡಿದ್ದರು.

ಸಿನಿಮಾ ಉತ್ತಮ ಯಶಸ್ಸು ಕಂಡಿತ್ತು. ಇದೀಗ ಮತ್ತೊಂದು ಹಿಟ್ ಸಿನಿಮಾ ಮಾಡಲು ಈ ಜೋಡಿ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...