alex Certify ‘ಗುಡ್ ಲಕ್ ಸಖಿ’ ಚಿತ್ರೀಕರಣ ಪೂರ್ಣಗೊಳಿಸಿದ ಕೀರ್ತಿ ಸುರೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗುಡ್ ಲಕ್ ಸಖಿ’ ಚಿತ್ರೀಕರಣ ಪೂರ್ಣಗೊಳಿಸಿದ ಕೀರ್ತಿ ಸುರೇಶ್

ನಾಗೇಶ್ ಕುಕುನೂರ್ ನಿರ್ದೇಶನದ ನಟಿ ಕೀರ್ತಿ ಸುರೇಶ್ ಅಭಿನಯದ ‘ಗುಡ್ ಲಕ್ ಸಖಿ’ ಚಿತ್ರದ ಶೂಟಿಂಗ್ ಮುಗಿಸಿದ್ದು, ಈ ಖುಷಿಯನ್ನು ಕೀರ್ತಿ ಸುರೇಶ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಕೀರ್ತಿ ಸುರೇಶ್, ಚಿತ್ರತಂಡಕ್ಕೆ ಧನ್ಯವಾದ ಹೇಳುವ ಮೂಲಕ ಸಖಿ ಪಾತ್ರ ಎಂದೆಂದಿಗೂ ನನ್ನ ಜೀವನದ ಒಂದು ಭಾಗವಾಗಿರುತ್ತದೆ ಎಂದು  ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...