alex Certify ಗೋಕಾಕ್ ಚಳುವಳಿ ಸಮಯದಲ್ಲಿನ ಅಪರೂಪದ ಫೋಟೋ ಹಂಚಿಕೊಂಡ ಪುನೀತ್ ರಾಜ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೋಕಾಕ್ ಚಳುವಳಿ ಸಮಯದಲ್ಲಿನ ಅಪರೂಪದ ಫೋಟೋ ಹಂಚಿಕೊಂಡ ಪುನೀತ್ ರಾಜ್ ಕುಮಾರ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ.

ಇದೀಗ 1980ರಲ್ಲಿ ಆದ ಗೋಕಾಕ್ ಚಳುವಳಿಯ ಸಮಯದಲ್ಲಿ  ತೆಗೆದ ಫೋಟೋವೊಂದನ್ನು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ಹಾಗೂ ಇನ್ ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

ಈ ಫೋಟೋದಲ್ಲಿ ವರನಟ ಡಾ॥ ರಾಜ್ ಕುಮಾರ್ ಸೇರಿದಂತೆ ಅವರ ಪುತ್ರರಾದ ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಮೂವರು ಸಹೋದರರು ಕುಳಿತುಕೊಂಡಿದ್ದು, ಈ ಫೋಟೋಗೆ ಉತ್ತಮ ಪ್ರತಿಕ್ರಿಯೆಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...