alex Certify ಗೌರಿ – ಗಣೇಶ ಹಬ್ಬದ ಶುಭಾಶಯ ಹೇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೌರಿ – ಗಣೇಶ ಹಬ್ಬದ ಶುಭಾಶಯ ಹೇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಾಡಿನ ಜನತೆಗೆ ಗೌರಿ – ಗಣೇಶ ಹಬ್ಬದ ಶುಭಾಶಯ ಹೇಳುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಕೈ ಜೋಡಿಸಿ ಎಂದು ಹೇಳಿದ್ದಾರೆ.

ಇದನ್ನು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಂನಲ್ಲಿ ದರ್ಶನ್ ಹಂಚಿಕೊಂಡಿದ್ದಾರೆ.

‌ʼಶ್ರೀ ಗೌರಿ ಸುತನಾದ ಶ್ರೀ ಸಿದ್ಧಿ ವಿನಾಯಕನು ನಿಮ್ಮ ಜೀವನದ ಎಲ್ಲಾ ಅಡೆತಡೆಗಳನ್ನು ದೂರಗೊಳಿಸಿ, ಮಂಗಳಕರ ಆರಂಭವನ್ನು ನೀಡಲೆಂದು ಹಾರೈಸುತ್ತೇನೆ. ಗೌರಿ – ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಪರಿಸರ ಸ್ನೇಹಿ ಗೌರಿ – ಗಣೇಶ ಮೂರ್ತಿಗಳನ್ನು ಬಳಸಿ, ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸಿʼ ಎಂದು ದರ್ಶನ್ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...