ಗಿರಿ ಕೃಷ್ಣ ನಿರ್ದೇಶಿಸುತ್ತಿರುವ ರಿಷಬ್ ಶೆಟ್ಟಿ ನಟನೆಯ ‘ಹರಿಕಥೆ ಅಲ್ಲ ಗಿರಿ ಕತೆ’ ಸಿನಿಮಾ ಚಿತ್ರತಂಡ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಚಿತ್ರತಂಡದವರು ಚಾಮುಂಡೇಶ್ವರಿ ದೇವಾಲಯದ ಮುಂದೆ ನಿಂತು ಫೋಟೋ ತೆಗೆಸಿಕೊಂಡಿದ್ದು, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರೇಕ್ಷಕರಿಗೆ ಈ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿಸಿದ್ದು ಚಾಮುಂಡಿ ಬೆಟ್ಟದ ಸುತ್ತಮುತ್ತಲಿನಲ್ಲಿ ಚಿತ್ರೀಕರಣ ನಡೆಸುತ್ತಿದ್ದಾರೆ.