alex Certify ಚಾಮುಂಡೇಶ್ವರಿ ದರ್ಶನ ಪಡೆದ ನಟಿ ಹರಿಪ್ರಿಯಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಮುಂಡೇಶ್ವರಿ ದರ್ಶನ ಪಡೆದ ನಟಿ ಹರಿಪ್ರಿಯಾ

ವಿಜಯ್ ಪ್ರಸಾದ್ ಆಕ್ಷನ್ ಕಟ್ ಹೇಳುತ್ತಿರುವ ನಟ ನೀನಾಸಂ ಸತೀಶ್ ಅಭಿಮಾನಯದ ‘ಪೆಟ್ರೋಮ್ಯಾಕ್ಸ್’ ಚಿತ್ರದಲ್ಲಿ ನಟಿ ಹರಿಪ್ರಿಯಾ ನಟಿಸುತ್ತಿದ್ದು, ಮೈಸೂರಿನಲ್ಲಿ ಶೂಟಿಂಗ್ ನಡೆಸುತ್ತಿದ್ದಾರೆ.

ನಟಿ ಹರಿಪ್ರಿಯಾ ಈ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿಯ  ದರ್ಶನ ಪಡೆದಿದ್ದಾರೆ. ದೇವಾಲಯದ ಮುಂದೆ ನಿಂತಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ನಟಿ ಹರಿಪ್ರಿಯಾ ಹಂಚಿಕೊಂಡಿದ್ದಾರೆ.

ಚಾಮುಂಡಿ ದೇವಿಯ ದರ್ಶನವಾಗಿದ್ದು, ನಿಮ್ಮೆಲ್ಲರಿಗೂ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...