alex Certify ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್

ನಟ ಕಿಚ್ಚ ಸುದೀಪ್ ಈ ಬಾರಿಯ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳಲಿಲ್ಲ. ತಮ್ಮ ಕುಟುಂಬದೊಂದಿಗೆ ಸಿಂಪಲ್ಲಾಗಿ ಹುಟ್ಟು ಹಬ್ಬ ಆಚರಿಸಿದ್ದು, ಇವತ್ತು ಸುದೀಪ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.

ಇತ್ತೀಚೆಗಷ್ಟೇ ಸಿದ್ಧಗಂಗಾ ಮಠಕ್ಕೆ  ಸುದೀಪ್ ಭೇಟಿ ನೀಡಿದ್ದರು ಇದೀಗ ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...