alex Certify ಚಾಲೆಂಜಿಂಗ್ ಸ್ಟಾರ್ ದರ್ಶನ್ ಪುತ್ರನ ಕುದುರೆ ಸವಾರಿ ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪುತ್ರನ ಕುದುರೆ ಸವಾರಿ ವಿಡಿಯೋ ವೈರಲ್

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ಅಚ್ಚುಮೆಚ್ಚು. ಅದರಲ್ಲೂ ಕುದುರೆ ಎಂದರೆ ಪಂಚಪ್ರಾಣ. ತಮ್ಮ ಫಾರ್ಮ್ ಹೌಸ್ ನಲ್ಲಿ ದರ್ಶನ್ ಆಗಾಗ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಿರುತ್ತಾರೆ ಹಾಗೂ ಕುದುರೆ ಸವಾರಿ ಮಾಡುತ್ತಿರುತ್ತಾರೆ.

ದರ್ಶನ್ ಅವರ ಪುತ್ರ ವಿನೀಶ್ ಕುದುರೆ ಸವಾರಿ ಮಾಡುವುದನ್ನು ಕಲಿಯುತ್ತಿದ್ದು‌, ವಿನೀಶ್ ಕುದುರೆ ಸವಾರಿ ಮಾಡುವ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...