alex Certify ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಸಾರಥಿ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 9 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಸಾರಥಿ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 9 ವರ್ಷ

ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ʼಸಾರಥಿʼ ಸಿನಿಮಾ 2011 ಸೆಪ್ಟೆಂಬರ್ 30ರಂದು ಬಿಡುಗಡೆಯಾಗಿ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿತ್ತು.

ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ ಈ ಸಿನಿಮಾವನ್ನು ನಿರ್ದೇಶಿಸಿದ್ದರು. ಈ ಚಿತ್ರ ತೆರೆ ಮೇಲೆ ಬಂದು ಇಂದಿಗೆ 9 ವರ್ಷ ಪೂರೈಸಿದೆ.

ಈ ಚಿತ್ರದಲ್ಲಿ ದರ್ಶನ್ ಆಟೋಚಾಲಕನಾಗಿ ಕಾಣಿಸಿಕೊಂಡಿದ್ದರು. ಇವರಿಗೆ ಜೋಡಿಯಾಗಿ ದೀಪಾ ಸನ್ನಿಧಿ ನಟಿಸಿದ್ದರು. ಈ ಸಿನಿಮಾದಲ್ಲಿ ದರ್ಶನ್ ಅವರ ಮಾಸ್ ಡೈಲಾಗ್ ಗಳು ಪ್ರೇಕ್ಷಕರಿಗೆ ತುಂಬಾ ಇಷ್ಟವಾಗಿತ್ತು. ಇಂದು ಈ ಚಿತ್ರ ಬಿಡುಗಡೆಯಾಗಿ 9 ವರ್ಷವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...