alex Certify ಚಾಲೆಂಜಿಂಗ್ ಸ್ಟಾರ್ ನಟನೆಯ ‘ಯಜಮಾನ’ ಬಿಡುಗಡೆಯಾಗಿ ಇಂದಿಗೆ 2 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲೆಂಜಿಂಗ್ ಸ್ಟಾರ್ ನಟನೆಯ ‘ಯಜಮಾನ’ ಬಿಡುಗಡೆಯಾಗಿ ಇಂದಿಗೆ 2 ವರ್ಷ

ವಿ. ಹರಿಕೃಷ್ಣ ಹಾಗೂ ಪೊನ್ ಕುಮಾರನ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಯಜಮಾನ’ ಚಿತ್ರವನ್ನು 2019 ಮಾರ್ಚ್ 1ರಂದು ರಿಲೀಸ್ ಮಾಡಲಾಗಿತ್ತು. ಈ ಸಿನಿಮಾ ಬಿಡುಗಡೆಯಾಗಿ ಇಂದಿಗೆ 2 ವರ್ಷ ಕಳೆದಿವೆ. ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುವ ಮೂಲಕ ಸೂಪರ್ ಡೂಪರ್ ಹಿಟ್ ಆಗಿತ್ತು.

ಮಾರ್ಚ್ 3ರಂದು ರಾಣಾ ದಗ್ಗುಬಾಟಿ ನಟನೆಯ ‘ಅರಣ್ಯ’ ಚಿತ್ರದ ಟ್ರೈಲರ್ ರಿಲೀಸ್

ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದರು. ತಾನ್ಯ ಹೋಪ್ ಸೇರಿದಂತೆ ನಟ ದೇವರಾಜ್, ರವಿಶಂಕರ್, ಸಾಧುಕೋಕಿಲ, ಡಾಲಿ ಧನಂಜಯ, ಮಂಡ್ಯ ರಮೇಶ್, ಸಂಜು ಬಸಯ್ಯ, ಶಿವರಾಜ್ ಕೆ ಆರ್ ಪೇಟೆ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದರು. ನಟಿ ರಶ್ಮಿಕಾ ಮಂದಣ್ಣ 2 ವರ್ಷ ಪೂರೈಸಿದ ಸಂತಸವನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...