alex Certify ಚಿತ್ರರಂಗಕ್ಕೆ ಬರುವ ನಿರೀಕ್ಷೆಯಲ್ಲಿದ್ದಾರೆ ವಿಜಯ್ ಪುತ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರರಂಗಕ್ಕೆ ಬರುವ ನಿರೀಕ್ಷೆಯಲ್ಲಿದ್ದಾರೆ ವಿಜಯ್ ಪುತ್ರಿ

ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ಕಾಲಿವುಡ್ ನ ಖ್ಯಾತ ನಟ ವಿಜಯ್ ಅವರ ಮಗಳು ದಿವ್ಯಾ ಚಿತ್ರರಂಗಕ್ಕೆ ಬರುವ ಸಾದ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಹಿಂದೆಯೂ ಕೂಡ ವಿಜಯ್  ಮಗಳ ಪಾತ್ರದಲ್ಲಿ ದಿವ್ಯಾ ಅಭಿನಯಿಸಿದ್ದಾರೆ.

ದಿವ್ಯಾ ಅವರು ಸಿನಿಮಾದಲ್ಲಿ ನಟಿಸುವುದರ ಬಗ್ಗೆ ಅವರ ಕುಟುಂಬದಿಂದ ಯಾವುದೇ ವಿಚಾರ ಬಂದಿಲ್ಲ. ಅವರು ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಾರೆ ಎಂದು ಕೆಲ ಮೂಲಗಳಿಂದ ಹೇಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...