alex Certify ‘ಜಂಟಲ್ ಮನ್’ ಬಿಡುಗಡೆಯಾಗಿ ಇಂದಿಗೆ ಒಂದು ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಜಂಟಲ್ ಮನ್’ ಬಿಡುಗಡೆಯಾಗಿ ಇಂದಿಗೆ ಒಂದು ವರ್ಷ

ಜಡೇಶ್ ಕುಮಾರ್ ಹಂಪಿ ನಿರ್ದೇಶನದ ಡೈನಾಮಿಕ್ ಸ್ಟಾರ್ ಪ್ರಜ್ವಲ್ ದೇವರಾಜ್ ನಟನೆಯ ‘ಜಂಟಲ್ ಮನ್’ ಸಿನಿಮಾ 2020 ಫೆಬ್ರವರಿ 7ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು ಕೊರೊನಾ ಕಾರಣದಿಂದ ಕೆಲವೇ ದಿನಗಳಲ್ಲಿ ಪ್ರದರ್ಶನವನ್ನು ನಿಲ್ಲಿಸಬೇಕಾಯಿತು ಈ ಚಿತ್ರ ರಿಲೀಸ್ ಆಗಿ ಇಂದಿಗೆ 1ವರ್ಷ ಪೂರೈಸಿದೆ.

ತಮಿಳಿನಲ್ಲಿ ‘ಖರಾಬು’ ಹಾಡು ರಿಲೀಸ್

ಈ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಜೊತೆ  ನಿಶ್ವಿಕಾ ನಾಯ್ಡು ನಾಯಕಿಯಾಗಿ ನಟಿಸಿದ್ದರು. ಈ ಚಿತ್ರ 1 ವರ್ಷ ಪೂರೈಸಿದ ಸಂತಸವನ್ನು ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...