alex Certify ಜನವರಿ 14ರಂದು ಬಿಡುಗಡೆಯಾಗುತ್ತಿದೆ ‘ಹೀರೋ’ ಚಿತ್ರದ ಟ್ರೈಲರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನವರಿ 14ರಂದು ಬಿಡುಗಡೆಯಾಗುತ್ತಿದೆ ‘ಹೀರೋ’ ಚಿತ್ರದ ಟ್ರೈಲರ್

ಭರತ್ ರಾಜ್ ಎಂ ನಿರ್ದೇಶನದ ರಿಷಬ್ ಶೆಟ್ಟಿ ನಟನೆಯ ‘ಹೀರೋ’ ಚಿತ್ರದ ಟ್ರೈಲರ್ ಅನ್ನು ಜನವರಿ 14 ಸಂಕ್ರಾಂತಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಈ ಕುರಿತು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಗಾನವಿ ಲಕ್ಷ್ಮಣ್ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ರಿಷಬ್ ಶೆಟ್ಟಿ ಫಿಲ್ಮ್ಸ್ ನಿಂದ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಇದೇ ತಿಂಗಳು 14ರಂದು ಟ್ರೈಲರ್ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...