alex Certify ಜನವರಿ 14ರಂದು ‘ವಕೀಲ್ ಸಾಬ್’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನವರಿ 14ರಂದು ‘ವಕೀಲ್ ಸಾಬ್’ ಚಿತ್ರದ ಟೀಸರ್ ರಿಲೀಸ್

ವೇಣು ಶ್ರೀರಾಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವಕೀಲ್ ಸಾಬ್’ ಚಿತ್ರದ ಟೀಸರ್ ಅನ್ನು ಇದೇ ತಿಂಗಳು ಜನವರಿ 14‌ ರ ಸಂಕ್ರಾಂತಿ ಹಬ್ಬದ ಪ್ರಯುಕ್ತ  ಬಿಡುಗಡೆ ಮಾಡಲಿದ್ದಾರೆ.

ಈಗಾಗಲೇ ಈ ಸಿನಿಮಾ ಶೂಟಿಂಗ್ ಕಂಪ್ಲೀಟ್‌ ಮಾಡಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಸಜ್ಜಾಗಿದ್ದಾರೆ. ಶ್ರುತಿ ಹಾಸನ್ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ಈ ಚಿತ್ರವನ್ನು ತೆರೆ ಮೇಲೆ ನೋಡಲು ಪವನ್ ಕಲ್ಯಾಣ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇತ್ತೀಚೆಗಷ್ಟೇ ಈ ಸಿನಿಮಾದ ಹೊಸ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದ್ದರು. ಇದೀಗ ಈ ಚಿತ್ರದ ಟೀಸರ್ ಅನ್ನು ಜನವರಿ 14 ಸಂಜೆ 6.03ಕ್ಕೆ ರಿಲೀಸ್ ಮಾಡುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...