alex Certify ಜನ್ಮದಿನದ ಸಂಭ್ರಮದಲ್ಲಿ ಹಿರಿಯ ನಟ ಅನಂತ್ ನಾಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನ್ಮದಿನದ ಸಂಭ್ರಮದಲ್ಲಿ ಹಿರಿಯ ನಟ ಅನಂತ್ ನಾಗ್

ಸೆಪ್ಟೆಂಬರ್ 4, 1948ರಂದು ಜನಿಸಿರುವ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಈಗ ಜನ್ಮದಿನದ ಸಂಭ್ರಮ. 1973ರಂದು ‘ಸಂಕಲ್ಪ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅವರು, ನಾಯಕ ನಟನಾಗಿ ಹಾಗೂ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

ಸಾಕಷ್ಟು ಧಾರಾವಾಹಿಗಳಲ್ಲಿ ಕೂಡಾ ನಟಿಸಿದ್ದಾರೆ ಅನಂತ್‌ ನಾಗ್. ಅವರ ಸಹೋದರ ಶಂಕರ್ ನಾಗ್ ನಿರ್ದೇಶನದ ಜನಪ್ರಿಯ ಧಾರಾವಾಹಿ ‘ಮಾಲ್ಗುಡಿ ಡೇಸ್’ನಲ್ಲಿ ಕೂಡ ಅನಂತನಾಗ್ ಅಭಿನಯಿಸಿದ್ದು‌, ಹಿರಿಯ ನಟ ಅನಂತ್ ನಾಗ್ ಈಗ 72ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...