alex Certify ‘ಜಾಕಿ’ ಸಿನಿಮಾ ತೆರೆಗೆ ಬಂದು ಇಂದಿಗೆ 10 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಜಾಕಿ’ ಸಿನಿಮಾ ತೆರೆಗೆ ಬಂದು ಇಂದಿಗೆ 10 ವರ್ಷ

ಸೂರಿ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಜಾಕಿ’ ಸಿನಿಮಾ 2010 ಅಕ್ಟೋಬರ್‌ 14ರಂದು ಬಿಡುಗಡೆಯಾಗಿ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫೀಸ್‌ ನಲ್ಲಿ ಧೂಳೆಬ್ಬಿಸಿತ್ತು.

ಈ ಸಿನಿಮಾ ತೆರೆಮೇಲೆ ಬಂದು ಇಂದಿಗೆ 10 ವರ್ಷವಾಗಿದೆ. ಈ ಸಿನಿಮಾದಲ್ಲಿ ಭಾವನಾ  ನಾಯಕಿಯಾಗಿ ಕಾಣಿಸಿಕೊಂಡಿದ್ದರು.

ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಒಂದು ದಿನ ಮುಂಚಿತವಾಗಿಯೇ ಟ್ವಿಟ್ಟರ್ ನಲ್ಲಿ ಕಾಮನ್ ಡಿಪಿ ರಿಲೀಸ್ ಮಾಡುವ ಮೂಲಕ  ಈ ಸಂಭ್ರಮವನ್ನು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...