
ನಟ ಚಂದನ್ ಇತ್ತೀಚೆಗಷ್ಟೇ ಕ್ರಿಕೆಟ್ ಗೆ ವಿದಾಯ ಹೇಳಿದ ಎಂ.ಎಸ್. ಧೋನಿ ಅವರ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಅಭಿನಂದನೆ ಸಲ್ಲಿಸಿದ್ದರು. ಇದೀಗ ಚಂದನ್, ಜಿಮ್ ನಲ್ಲಿರುವ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಮರುಕಳಿಸಿದೆ ವಿಜಯನಗರ ಸಾಮ್ರಾಜ್ಯದ ಕೀರ್ತಿ ಪತಾಕೆ…..5 ತಿಂಗಳ ನಂತರ ಜಿಮ್ ಗೆ ಹಿಂತಿರುಗಿದ್ದೇನೆ ಎಂದು ಚಂದನ್ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
https://www.instagram.com/p/CD-dLkJJjIc/?utm_source=ig_embed