alex Certify ಜೀವನ ಬದಲಾದ ದಿನವನ್ನು ನೆನಪಿಸಿಕೊಂಡ ನಟಿ ತ್ರಿಶಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೀವನ ಬದಲಾದ ದಿನವನ್ನು ನೆನಪಿಸಿಕೊಂಡ ನಟಿ ತ್ರಿಶಾ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ 1999 ರಲ್ಲಿ ಸೆಪ್ಟೆಂಬರ್ 30 ರಲ್ಲಿ ಮಿಸ್ ಚೆನ್ನೈ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಫೋಟೋವೊಂದನ್ನು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

‘ನನ್ನ ಜೀವನ ಬದಲಾದ ದಿನ’ ಎಂದು ತ್ರಿಶಾ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

View this post on Instagram

30/09/1999? The day my life changed…❤️ #MissChennai1999

A post shared by Trish (@trishakrishnan) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...