alex Certify ಜೂನ್ 28 ರಿಂದ ‘ಲಗಾಮ್’ ಸಿನಿಮಾ ಚಿತ್ರೀಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್ 28 ರಿಂದ ‘ಲಗಾಮ್’ ಸಿನಿಮಾ ಚಿತ್ರೀಕರಣ

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕೆ. ಮಾದೇಶ್ ನಿರ್ದೇಶನದ ಬಹುನಿರೀಕ್ಷೆಯ ‘ಲಗಾಮ್’ ಸಿನಿಮಾದ ಚಿತ್ರೀಕರಣವನ್ನು ಜೂನ್ 28ರಿಂದ ಪ್ರಾರಂಭಿಸಲು ಚಿತ್ರತಂಡ ಸಜ್ಜಾಗಿದೆ.

ಈ ಚಿತ್ರದಲ್ಲಿ ಹರಿಪ್ರಿಯಾ ನಾಯಕಿಯಾಗಿ ನಟಿಸಿದ್ದು, ಇತ್ತೀಚೆಗಷ್ಟೇ ಈ ಸಿನಿಮಾದ ಫೋಟೋಶೂಟ್ ಮಾಡಿಸಿದ್ದರು.

200 ಮಿಲಿಯನ್ ವೀಕ್ಷಣೆ ಪಡೆದ ‘ಮಾಸ್ಟರ್’ ಚಿತ್ರದ ‘ವಾಥಿ ಕಮಿಂಗ್’ ಹಾಡು

ಎಂ ಆರ್ ಗೌಡ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಪ್ರೇಕ್ಷಕರಲ್ಲಿ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ. ಅಂದುಕೊಂಡಂತೆ ಆದರೆ ಉಪೇಂದ್ರ ನಟನೆಯ ಮೋಸ್ಟ್ ಎಕ್ಸ್ ಪೆಕ್ಟೆಡ್ ‘ಕಬ್ಜ’ ಚಿತ್ರ ಈ ವರ್ಷ ಬಿಡುಗಡೆಯಾಗುವ ನಿರೀಕ್ಷೆಯಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...