alex Certify ಟಾಲಿವುಡ್ ನ ಮತ್ತೊಬ್ಬ ಸೂಪರ್ ಸ್ಟಾರ್ ಜೊತೆ ನಟಿಸ್ತಾರಾ ರಶ್ಮಿಕಾ ಮಂದಣ್ಣ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಾಲಿವುಡ್ ನ ಮತ್ತೊಬ್ಬ ಸೂಪರ್ ಸ್ಟಾರ್ ಜೊತೆ ನಟಿಸ್ತಾರಾ ರಶ್ಮಿಕಾ ಮಂದಣ್ಣ…?

ಟಾಲಿವುಡ್ ನಲ್ಲಿ ಸಾಕಷ್ಟು ಬೇಡಿಕೆಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಈಗಾಗಲೇ  ಸ್ಟಾರ್ ನಟರ ಜೊತೆ ನಾಯಕಿಯಾಗಿ ಅಭಿನಯಿಸಿದ್ದು, ಇದೀಗ ಜೂನಿಯರ್ ಎನ್.ಟಿ.ಆರ್. ಸಿನಿಮಾದಲ್ಲಿ ನಟಿಸುವ ಅವಕಾಶ ದೊರೆಯಬಹುದು ಎಂದು ಹೇಳಲಾಗಿದೆ.

ಜೂ. ಎನ್.ಟಿ.ಆರ್. ನಟನೆಯ ತ್ರಿವಿಕ್ರಮ್ ನಿರ್ದೇಶನದ ಸಿನಿಮಾವೊಂದರಲ್ಲಿ ಕಿಯಾರ ಅಡ್ವಾಣಿ ಮತ್ತು ರಶ್ಮಿಕಾ ಮಂದಣ್ಣ ಇಬ್ಬರ ಹೆಸರು ಕೇಳಿ ಬಂದಿದ್ದು, ಒಬ್ಬರು ಅವಕಾಶ ಪಡೆದುಕೊಳ್ಳಲಿದ್ದಾರೆ. ರಶ್ಮಿಕಾ ಮಂದಣ್ಣ ಅವರಿಗೆ ಚಾನ್ಸ್ ಸಿಗಬಹುದು ಎಂದು ಹೇಳಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...