alex Certify ಟ್ರೋಲಿಗರಿಗೆ ಬಿಸಿ ಮುಟ್ಟಿಸಿದ ಬಾಲಿವುಡ್ ನಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರೋಲಿಗರಿಗೆ ಬಿಸಿ ಮುಟ್ಟಿಸಿದ ಬಾಲಿವುಡ್ ನಟಿ

ananya pandey Archives - Zorins News

ಮುಂಬೈ: ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಬಾಲಿವುಡ್ ನಟಿ ಅನನ್ಯಾ ಪಾಂಡೆ, ಆಗಾಗ ಇನ್ ಸ್ಟಾಗ್ರಾಂ ನಲ್ಲಿ ಹಾಟ್ ಫೋಟೊಗಳನ್ನು ಶೇರ್ ಮಾಡುತ್ತಿರುತ್ತಾರೆ. ಇತ್ತೀಚೆಗೆ ಅನನ್ಯಾ ತಾವು ಧರಿಸಿದ್ದ ಬಟ್ಟೆಯವಿಚಾರಕ್ಕೆ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ಇದೀಗ ಟ್ರೋಲಿಗರಿಗೆ ಅನನ್ಯಾ ತಿರುಗೇಟು ನೀಡಿದ್ದಾರೆ.

ಮೊದಲು ನಾನು ಎಲ್ಲರನ್ನು ಖುಷಿ ಪಡಿಸಲು ಎಲ್ಲರನ್ನು ಮೆಚ್ಚಿಸುವಂಥ ಬಟ್ಟೆ ಹಾಕುತ್ತಿದ್ದೆ. ಆದರೆ ಈಗ ನನಗೆ ಯಾವ ಬಟ್ಟೆ ಇಷ್ಟ, ಖುಷಿಕೊಡುತ್ತೆ ಅಂಥಹ ಬಟ್ಟೆಯನ್ನು ಮಾತ್ರ ಧರಿಸುತ್ತೇನೆ ಎಂದು ಹೇಳುವ ಮೂಲಕ ಟ್ರೋಲಿಗರಿಗೆ ಬಿಸಿಮುಟ್ಟಿಸಿದ್ದಾರೆ.

ನಾನು ಶೇರ್ ಮಾಡಿರುವ ಫೋಟೋಗಳಿಗೆ ಟ್ರೋಲಿಗರು ಮಾಡುವ ಕಮೆಂಟ್ ಗೆ ತಲೆಕೆಡಿಸಿಕೊಳ್ಳಲ್ಲ. ನನಗೆ ಇನ್ ಸ್ಟಾಗ್ರಾಂ ನಲ್ಲಿ ಫೋಟೋ ಹಾಕುವುದು ಖುಷಿ ನೀಡಿದರೆ ನಾನು ಫೋಟೋ ಹಾಕುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...