
ಡಾಲಿ ಧನಂಜಯ್ ಇಂದು 34ನೇ ವಸಂತಕ್ಕೆ ಕಾಲಿಟ್ಟಿದ್ದು, ಚಿತ್ರರಂಗದ ಎಲ್ಲಾ ಕಲಾವಿದರು ವಿಶ್ ಮಾಡಿದ್ದಾರೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೂಡ ಧನಂಜಯ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ. ದರ್ಶನ್ ಅವರ ʼಯಜಮಾನʼ ಸಿನಿಮಾದಲ್ಲಿ ಡಾಲಿ ಧನಂಜಯ್ ನಟಿಸಿದ್ದರು.
ನಾಯಕ ನಟನಾಗಿ ಹಾಗೂ ಖಳನಾಯಕನಾಗಿ ಎರಡರಲ್ಲೂ ಧನಂಜಯ್ ಹೆಸರುವಾಸಿಯಾಗಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ʼಟಗರುʼ ಚಿತ್ರದ ಮೂಲಕ ಡಾಲಿ ಎಂಬ ಹೆಸರಿನಿಂದ ಫೇಮಸ್ ಆದರು.
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಂ ನಲ್ಲಿ ಡಾಲಿ ಧನಂಜಯ್ ಜೊತೆಗಿರುವ ಫೋಟೋ ಹಂಚಿಕೊಳ್ಳುವ ಮೂಲಕ ಹುಟ್ಟುಹಬ್ಬದ ಶುಭಾಶಯ ಹೇಳಿದ್ದಾರೆ.
https://www.instagram.com/p/CEOH5Llluky/?igshid=17sdenn1qg6ys