alex Certify ಡಿಸೆಂಬರ್ 17ಕ್ಕೆ ‘ಮದಗಜ’ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸೆಂಬರ್ 17ಕ್ಕೆ ‘ಮದಗಜ’ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್

ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರುಳಿ ನಟನೆಯ ‘ಮದಗಜ’ ಚಿತ್ರದ ಫಸ್ಟ್ ಲುಕ್ ಟೀಸರ್ ಅನ್ನು ಇದೇ ತಿಂಗಳು 17ರಂದು ನಿರ್ದೇಶಕ ಪ್ರಶಾಂತ್ ನೀಲ್ ರಿಲೀಸ್ ಮಾಡಲಿದ್ದಾರೆ. ಈ ಕುರಿತು ಶ್ರೀಮುರುಳಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ನನ್ನ ಗಾಡ್ ಫಾದರ್ ನಿರ್ದೇಶಕರಾದ ಪ್ರಶಾಂತ್ ನೀಲ್ ನಮ್ಮ ‘ಮದಗಜ’ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡುತ್ತಿದ್ದು, ತುಂಬಾ ಸಂತೋಷವಾಗಿದೆ ಎಂದು ಶ್ರೀಮುರುಳಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

ಈ ಸಿನಿಮಾದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದು, ಉಮಾಪತಿ ಶ್ರೀನಿವಾಸ್ ಗೌಡ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಡಿಸೆಂಬರ್ 17ರಂದು ಶ್ರಿ ಮುರುಳಿ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...