alex Certify ಡಿ ಬಾಸ್ ಜೊತೆ ಇರುವ ಫೋಟೋ ಹಂಚಿಕೊಂಡ ಧನ್ವೀರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ ಬಾಸ್ ಜೊತೆ ಇರುವ ಫೋಟೋ ಹಂಚಿಕೊಂಡ ಧನ್ವೀರ್

ನಟ ಧನ್ವೀರ್  ಇತ್ತೀಚೆಗಷ್ಟೇ ಪೌರ ಕಾರ್ಮಿಕರ ಪಾದ ಪೂಜೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ʼಬಜಾರ್ʼ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟ ಧನ್ವೀರ್, ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಪ್ಪಟ ಶಿಷ್ಯ ಹಾಗೂ ಅವರ ದೊಡ್ಡ ಅಭಿಮಾನಿಯೂ ಆಗಿದ್ದಾರೆ.

ನಟ ಧನ್ವೀರ್ ತಮ್ಮ ಗುರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ಇರುವ ಫೋಟೋವೊಂದನ್ನು ಹಂಚಿಕೊಂಡಿದ್ದು, ಹೃದಯದ ಕ್ಯಾಪ್ಷನ್ ನೀಡಿದ್ದಾರೆ. ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

View this post on Instagram

❤️

A post shared by Dʜᴀɴᴠᴇᴇʀʀᴀʜ (@dhanveerah) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...