alex Certify ಡ್ರಗ್ಸ್ ನಂಟು ಪ್ರಕರಣ: ಜೈಲು ಪಾಲಾಗ್ತಾರಾ ನಟಿ ಸಂಜನಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ನಂಟು ಪ್ರಕರಣ: ಜೈಲು ಪಾಲಾಗ್ತಾರಾ ನಟಿ ಸಂಜನಾ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ನಟಿ ಸಂಜನಾ ಗಲ್ರಾಣಿ ಅವರ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದ್ದು, ಕೋರ್ಟ್ ಮುಂದೆ ಹಾಜರಾಗಲಿದ್ದಾರೆ.

ಸಂಜೆ ನಾಲ್ಕು ಗಂಟೆಗೆ ನಟಿ ಸಂಜನಾ ಅವರನ್ನು ಸಿಸಿಬಿ ಅಧಿಕಾರಿಗಳು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಸಿಸಿಬಿ ಕಸ್ಟಡಿ ಮುಗಿದಿರುವುದರಿಂದ ನ್ಯಾಯಾಲಯ ಸಂಜನಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ದಟ್ಟವಾಗಿದೆ.

ಈ ಹಿನ್ನಲೆಯಲ್ಲಿ ಸಿಸಿಬಿ ಅಧಿಕಾರಿಗಳು ಸಂಜನಾರ ಕೊನೇ ಹಂತದ ವಿಚಾರಣೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...