alex Certify ತಮಿಳಿನಲ್ಲಿ ‘ಖರಾಬು’ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮಿಳಿನಲ್ಲಿ ‘ಖರಾಬು’ ಹಾಡು ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾ ತೆಲುಗು ಹಾಗೂ ತಮಿಳಿನಲ್ಲೂ ಬಿಡುಗಡೆಯಾಗಲಿದೆ. ‘ಪೊಗರು’ ಚಿತ್ರಕ್ಕೆ ತಮಿಳಿನಲ್ಲಿ ‘ಸೆಮ ತಿಮಿರು’ ಹೆಸರಿಟ್ಟಿದ್ದು, ಈ ಸಿನಿಮಾದ ಖರಾಬು ಹಾಡನ್ನು ಇಂದು ತಮಿಳಿನಲ್ಲಿ ರಿಲೀಸ್ ಮಾಡಿದ್ದಾರೆ. ಈ ಹಾಡು ಬಿಡುಗಡೆಯಾದ 1 ಗಂಟೆಯಲ್ಲಿ 88ಸಾವಿರ ವೀಕ್ಷಣೆ ಪಡೆದುಕೊಳ್ಳುವ ಮೂಲಕ 8 ಸಾವಿರಕ್ಕೂ ಅಧಿಕ ಲೈಕ್ಸ್ ಗಳನ್ನು ಗಳಿಸಿದೆ.

ಫೆಬ್ರವರಿ 13ಕ್ಕೆ ‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ರಿಲೀಸ್

ಪೊಗರು’ ಚಿತ್ರದ ಖರಾಬು ಹಾಡು ಈಗಾಗಲೇ ಕನ್ನಡದಲ್ಲಿ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಸ್ಯಾಂಡಲ್ ವುಡ್ ನಲ್ಲಿ ದಾಖಲೆ ಸೃಷ್ಟಿಸಿದೆ. ‘ಪೊಗರು’ ಸಿನಿಮಾವನ್ನು ನಂದಕಿಶೋರ್ ನಿರ್ದೇಶಿಸಿದ್ದು, ಬಿ ಕೆ ಗಂಗಾಧರ್ ನಿರ್ಮಾಣ ಮಾಡಿದ್ದಾರೆ. ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...