
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ, ತಮ್ಮ ಪ್ರತಿಯೊಂದು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಇದೀಗ ತಮ್ಮ ಬಾಲ್ಯದ ಫೋಟೋವೊಂದನ್ನು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ. ʼದೇವತೆ ಮುಖ…..ದೆವ್ವದ ಆಲೋಚನೆಗಳುʼ ಎಂದು ತ್ರಿಶಾ ಕೃಷ್ಣನ್ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.