ಸ್ಯಾಂಡಲ್ವುಡ್ ನ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಅವರಿಗೆ ಸಾಲು ಸಾಲು ಸಿನಿಮಾಗಳು ಕೈ ಬೀಸಿ ಕರೆಯುತ್ತಿವೆ.
ರಚಿತಾ ರಾಮ್ ತಮ್ಮ ಬಾಲ್ಯದ ಫೋಟೋವೊಂದನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ರಚಿತಾ ರಾಮ್ ಹಾಗೂ ಅವರ ಸೋದರಿ ನಿತ್ಯಾ ರಾಮ್ ಜೊತೆಗೆ ನಿಂತಿರುವ ಫೋಟೋ ಇದಾಗಿದ್ದು ‘ನಾವು ಯಾಕೆ ಬೆಳೆದಿದ್ದೇವೆ’ ಎಂದು ರಚಿತಾ ರಾಮ್ ಬರೆದುಕೊಂಡಿದ್ದು ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.
https://www.instagram.com/p/CFHeIEAA251/?igshid=94x6bc17texr