
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ಬಾಲಿವುಡ್ ನ ಹಾಟ್ ಬೆಡಗಿ ಇಶಾ ಗುಪ್ತಾ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಪ್ರತಿಯೊಂದು ವಿಚಾರವನ್ನು ಹಂಚಿಕೊಳ್ಳುವ ಮೂಲಕ ನೆಟ್ಟಿಗರ ಜೊತೆ ಸಾಕಷ್ಟು ಸಂಪರ್ಕದಲ್ಲಿರುತ್ತಾರೆ.
ಇಶಾ ಗುಪ್ತಾ ಇದೀಗ ತಮ್ಮ ಯೋಗದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.
https://www.instagram.com/p/CIxLebKISd_/?utm_source=ig_web_copy_link