
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ಅವರಿಗೆ ಸಾಲು ಸಾಲು ಸಿನಿಮಾಗಳು ಕೈ ಬೀಸಿ ಕರೆಯುತ್ತಿವೆ. ‘ಧೈರ್ಯಂ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅದಿತಿ ಪ್ರಭುದೇವ ಎಂಟ್ರಿ ಕೊಟ್ಟಿದ್ದರು. ಸ್ಯಾಂಡಲ್ ವುಡ್ ನಲ್ಲಿ ಈ ನಟಿಗೆ ಭಾರಿ ಬೇಡಿಕೆ ಇದೆ.
ದಾವಣಗೆರೆಯ ಬೆಡಗಿ ಅದಿತಿ ಪ್ರಭುದೇವ ತಮ್ಮ ಲೇಟೆಸ್ಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
https://www.instagram.com/p/CE6cq5dj3qA/?igshid=siuy8exzfn7e
https://www.instagram.com/p/CE6cj6OjCR1/?igshid=1vir4c35ol2vo
https://www.instagram.com/p/CE5fVHGDIFF/?igshid=zth1j9yuoo2d