alex Certify ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ಅದಿತಿ ಪ್ರಭುದೇವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ಅದಿತಿ ಪ್ರಭುದೇವ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ಅವರಿಗೆ ಸಾಲು ಸಾಲು ಸಿನಿಮಾಗಳು ಕೈ ಬೀಸಿ ಕರೆಯುತ್ತಿವೆ. ‘ಧೈರ್ಯಂ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅದಿತಿ ಪ್ರಭುದೇವ ಎಂಟ್ರಿ ಕೊಟ್ಟಿದ್ದರು. ಸ್ಯಾಂಡಲ್ ವುಡ್ ನಲ್ಲಿ ಈ ನಟಿಗೆ ಭಾರಿ ಬೇಡಿಕೆ ಇದೆ.

ದಾವಣಗೆರೆಯ ಬೆಡಗಿ ಅದಿತಿ ಪ್ರಭುದೇವ ತಮ್ಮ ಲೇಟೆಸ್ಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...