
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಐಶ್ವರ್ಯ ಮೆನನ್ ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ದಿನಕ್ಕೊಂದು ಫೋಟೋ ಪೋಸ್ಟ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸಾಕಷ್ಟು ಸಂಪರ್ಕದಲ್ಲಿರುತ್ತಾರೆ.
ಐಶ್ವರ್ಯ ಮೆನನ್ ಇದೀಗ ತಮ್ಮ ಲೇಟೆಸ್ಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು, ನೆಟ್ಟಿಗರಿಂದ ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ.
https://www.instagram.com/p/CJYvu0klNBt/?utm_source=ig_web_copy_link
https://www.instagram.com/p/CJeEkIflPgD/?utm_source=ig_web_copy_link
https://www.instagram.com/p/CJX8CtLFo8f/?utm_source=ig_web_copy_link