alex Certify ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ಅಕ್ಷರಾ ಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ಅಕ್ಷರಾ ಗೌಡ

ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುವ ನಟಿ ಅಕ್ಷರಾ ಗೌಡ, ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಲೇ ಇರುತ್ತಾರೆ.

ಇದೀಗ ನಟಿ ಅಕ್ಷರಾ ಗೌಡ ತಮ್ಮ ಲೇಟೆಸ್ಟ್ ಫೋಟೋಗಳನ್ನು ಇನ್ಸ್ಟಾಗ್ರಾಮ್ ಹಂಚಿಕೊಂಡಿದ್ದು ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

ಪ್ರಿಯದರ್ಶನ್ ನಿರ್ದೇಶನದ ‘ರಂಗ್ರೇಝ್’ ಎಂಬ ಹಿಂದಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅಕ್ಷರಾ ಗೌಡ ಕನ್ನಡದಲ್ಲಿ ಯೋಗರಾಜ್ ಭಟ್ ನಿರ್ದೇಶನದ ‘ಪಂಚತಂತ್ರ’ ಸಿನಿಮಾದಲ್ಲಿ ಅಭಿನಯಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...