ನಟಿ ಕಾರುಣ್ಯ ರಾಮ್ ತಮ್ಮ ವೈಯಕ್ತಿಕ ವಿಚಾರದ ಬಗ್ಗೆ ಹಾಗೂ ತಮ್ಮ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ.
ಇತ್ತೀಚೆಗಷ್ಟೇ ನಟಿ ಕಾರುಣ್ಯ ರಾಮ್ ಕ್ಯಾನ್ಸರ್ ಪೀಡಿತರಿಗೆ ಉಪಯೋಗವಾಗಲಿ ಎಂದು 14 ಇಂಚಿನಷ್ಟು ತಮ್ಮ ತಲೆ ಕೂದಲನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಕಾರುಣ್ಯ ರಾಮ್ ಅವರಿಗೆ ನೆಟ್ಟಗರು ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದರು.
ಇದೀಗ ನಟಿ ಕಾರುಣ್ಯ ಫೋಟೋಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
https://www.instagram.com/p/CKGoFgXDo69/?utm_source=ig_web_copy_link
https://www.instagram.com/p/CKGoJxMD3I7/?utm_source=ig_web_copy_link
https://www.instagram.com/p/CKGjCSTDEBz/?utm_source=ig_web_copy_link