alex Certify ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ನಟಿ ಕಾರುಣ್ಯ ರಾಮ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ನಟಿ ಕಾರುಣ್ಯ ರಾಮ್

ನಟಿ ಕಾರುಣ್ಯ ರಾಮ್ ತಮ್ಮ ವೈಯಕ್ತಿಕ ವಿಚಾರದ ಬಗ್ಗೆ ಹಾಗೂ ತಮ್ಮ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ.

ಇತ್ತೀಚೆಗಷ್ಟೇ ನಟಿ ಕಾರುಣ್ಯ ರಾಮ್ ಕ್ಯಾನ್ಸರ್ ಪೀಡಿತರಿಗೆ ಉಪಯೋಗವಾಗಲಿ ಎಂದು  14 ಇಂಚಿನಷ್ಟು ತಮ್ಮ ತಲೆ ಕೂದಲನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಕಾರುಣ್ಯ ರಾಮ್ ಅವರಿಗೆ ನೆಟ್ಟಗರು ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದರು.

ಇದೀಗ ನಟಿ ಕಾರುಣ್ಯ ಫೋಟೋಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...