
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಟಾಲಿವುಡ್ ನಟಿ ಸಮಂತಾ ಅಕ್ಕಿನೇನಿ ತಮ್ಮ ಪ್ರತಿಯೊಂದು ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.
ಕೃಷಿ ಚಟುವಟಿಕೆಗಳಲ್ಲಿ ಈ ನಟಿಗೆ ಹೆಚ್ಚಿನ ಒಲವು ಇದೆ. ಸಾಕಷ್ಟು ಅಭಿಮಾನಿ ಬಳಗವನ್ನೂ ಹೊಂದಿದ್ದಾರೆ.
ಸಮಂತಾ ಅಕ್ಕಿನೇನಿ ಇದೀಗ ತಮ್ಮ ಹೊಸ ಫೋಟೊಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಹಾಗೂ ಕಮೆಂಟ್ಸ್ ಗಳು ಬಂದಿವೆ.
https://www.instagram.com/p/CF1L8luBprc/?utm_source=ig_web_copy_link
https://www.instagram.com/p/CF3fMqOBeZf/?utm_source=ig_web_copy_link