alex Certify ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ನಟಿ ಸಮಂತಾ ಅಕ್ಕಿನೇನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ನಟಿ ಸಮಂತಾ ಅಕ್ಕಿನೇನಿ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಟಾಲಿವುಡ್ ನಟಿ ಸಮಂತಾ ಅಕ್ಕಿನೇನಿ ತಮ್ಮ ಪ್ರತಿಯೊಂದು ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಕೃಷಿ ಚಟುವಟಿಕೆಗಳಲ್ಲಿ ಈ ನಟಿಗೆ ಹೆಚ್ಚಿನ ಒಲವು ಇದೆ. ಸಾಕಷ್ಟು ಅಭಿಮಾನಿ ಬಳಗವನ್ನೂ ಹೊಂದಿದ್ದಾರೆ.

ಸಮಂತಾ ಅಕ್ಕಿನೇನಿ ಇದೀಗ ತಮ್ಮ ಹೊಸ ಫೋಟೊಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಹಾಗೂ ಕಮೆಂಟ್ಸ್ ಗಳು ಬಂದಿವೆ.

View this post on Instagram

?

A post shared by Samantha Akkineni (@samantharuthprabhuoffl) on

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...