alex Certify ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ಶೃತಿ ಹಾಸನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ಶೃತಿ ಹಾಸನ್

ಖ್ಯಾತ ಬಹುಭಾಷಾ ನಟ ಕಮಲ್ ಹಾಸನ್ ಅವರ ಪುತ್ರಿ ನಟಿ ಶೃತಿ ಹಾಸನ್ ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

ಒಬ್ಬ ಪ್ರತಿಭಾವಂತ ನಟಿ ಆಗಿರುವ ಶೃತಿ ಹಾಸನ್ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಆಗಿರ್ತಾರೆ. ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಇದೀಗ ಶೃತಿ ಹಾಸನ್ ತಮ್ಮ ಲೇಟೇಸ್ಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...