ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ಟಾಲಿವುಡ್ ನ ಬ್ಯೂಟಿಫುಲ್ ನಟಿ ಸಮಂತಾ ಅಕ್ಕಿನೇನಿ ಇತ್ತೀಚೆಗೆ ಫೋಟೋಶೂಟ್ ನಲ್ಲೂ ಕೂಡ ಸಾಕಷ್ಟು ಬ್ಯುಸಿಯಾಗಿದ್ದಾರೆ ತಮ್ಮ ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಸಮಂತಾ ಇದೀಗ ತಮ್ಮ ಲೇಟೆಸ್ಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದು ಇದಕ್ಕೆ ನೆಟ್ಟಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.