ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಐಶ್ವರ್ಯ ಮೆನನ್ ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ಮಾಡುವ ಮೂಲಕ ಐಶ್ವರ್ಯ ಮೆನನ್ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.
ಐಶ್ವರ್ಯ ಮೆನನ್ ಸೀರೆ ತೊಟ್ಟು ತೆಗೆಸಿರುವ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.