
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಸ್ಯಾಂಡಲ್ ವುಡ್ ನ ಬೇಡಿಕೆಯ ನಟಿ ಅದಿತಿ ಪ್ರಭುದೇವ, ತಮ್ಮ ಮಾದಕ ನೋಟದಿಂದ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿದ್ದಾರೆ.
ಅದಿತಿ ಪ್ರಭುದೇವ ತಮ್ಮ ಲೇಟೆಸ್ಟ್ ಫೋಟೋವೊಂದನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.
‘ಬಿರುಗಾಳಿಯೊಂದಿಗೆ ಕಿರುದೀಪ ಹೇಳಿದೆ ನೀನಾಗು ನನ್ನಯ ಸಂಜೀವಿನಿ’ ಎಂದು ಅದಿತಿ ಪ್ರಭುದೇವ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
https://www.instagram.com/p/CFI-ad5jXS4/?igshid=sssbjtyovvpd
