alex Certify ತಮ್ಮ ವರ್ಕೌಟ್ ವಿಡಿಯೋ ಪೋಸ್ಟ್ ಮಾಡಿದ ನಟಿ ಕೃತಿ ಕರಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ವರ್ಕೌಟ್ ವಿಡಿಯೋ ಪೋಸ್ಟ್ ಮಾಡಿದ ನಟಿ ಕೃತಿ ಕರಬಂಧ

ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿರುವ ಬಹುಭಾಷಾ ನಟಿ ಕೃತಿ ಕರಬಂಧ, ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಿರುತ್ತಾರೆ.

ಇದೀಗ ನಟಿ ಕೃತಿ ಕರಬಂಧ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದು, ಈ ವಿಡಿಯೋಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

2009ರಂದು ತೆಲುಗಿನ ‘ಬೋನಿ’ ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದ ನಟಿ ಕೃತಿ ಕರಬಂಧ ನಂತರ ‘ಚಿರು’ ಸಿನಿಮಾದಲ್ಲಿ ಚಿರಂಜೀವಿ ಸರ್ಜಾ ಜೊತೆ ನಾಯಕಿಯಾಗಿ ನಟಿಸಿದರು. ಕೃತಿ ಕರಬಂಧ ತೆಲುಗು, ತಮಿಳು, ಹಿಂದಿ ಹಾಗೂ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...