ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ‘ಮಿಸ್ಟರ್ ಐರಾವತ’ ಚಿತ್ರದಲ್ಲಿ ನಟಿಸಿದ್ದ ಬಾಲಿವುಡ್ ನ ಬ್ಯೂಟಿಫುಲ್ ಬೆಡಗಿ ಊರ್ವಶಿ ರೌಟೇಲಾ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ.
ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಬಂಧನಕ್ಕೀಡಾದ ನಟ
ನಟಿ ಊರ್ವಶಿ ರೌಟೇಲಾ ತಮ್ಮ ಫಿಟ್‌ನೆಸ್ ಗೆ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ. ತಮ್ಮ ಬೋಲ್ಡ್ ಅವತಾರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಊರ್ವಶಿ ರೌಟೇಲ ತಮ್ಮ ಫೋಟೋಗಳನ್ನು ಹಾಗೂ ವರ್ಕೌಟ್ ವಿಡಿಯೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡುತ್ತಲೇ ಇರುತ್ತಾರೆ.
https://www.instagram.com/p/CNueB6phYi2/?utm_source=ig_web_copy_link