alex Certify ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ರಕುಲ್ ಪ್ರೀತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ರಕುಲ್ ಪ್ರೀತ್

ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆಕ್ಟಿವ್ ಆಗಿರುವ ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ತಮ್ಮ ವರ್ಕೌಟ್ ವಿಡಿಯೋಗಳನ್ನು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಿರುತ್ತಾರೆ. ಇದೀಗ ನಟಿ ರಕುಲ್ ಪ್ರೀತ್ ಸಿಂಗ್ ತಮ್ಮ ವರ್ಕೌಟ್ ವಿಡಿಯೋವೊಂದನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.

2009ರಂದು ಕನ್ನಡದ ‘ಗಿಲ್ಲಿ’ ಚಿತ್ರದ ಮೂಲಕ ಸಿನಿ ಪಯಣ ಆರಂಭಿಸಿದ ನಟಿ ರಕುಲ್ ಪ್ರೀತ್ ಸಿಂಗ್ ಹಿಂದಿ, ತೆಲುಗು, ಹಾಗೂ ತಮಿಳು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...